ದೇಶದ ಅತ್ಯಂತ ದೊಡ್ಡ ಗಾಜಿನ ಅರಮನೆಯನ್ನು ಸಿಎಂ ಸಿದ್ದರಾಮಯ್ಯ ಇಂದು ಅನಾವರಣಗೊಳಿಸಲಿದ್ದಾರೆ.

ದಾವಣಗೆರೆ ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಂದವಾಡ ಕೆರೆ ಬಳಿ ಈ ಗಾಜಿನ ಅರಮನೆ ನಿರ್ಮಾಣವಾಗಿದ್ದು, ಇದು 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ.

ದಾವಣಗೆರೆಯ ಪ್ರಸಿದ್ಧ ಕುಂಡವಾದ ಕೆರೆಯ ದಡದಲ್ಲಿ ಸುಂದರವಾಗಿ ಕಾಣುತ್ತಿರುವ ಗಾಜಿನ ಮನೆ, ಲಾಲ್ ಬಾಗ್ ನಲ್ಲಿರುವ ಗ್ಲಾಸ್ ಹೌಸ್ ಅನ್ನೇ ನಾಚಿಸುವಂತೆ ರೆಡಿಯಾಗುತ್ತಿರುವ ಗಾಜಿನ ಸುಂದರಿ. ಇಡೀ ದೇಶಕ್ಕೆ ದೊಡ್ಡದು ಮತ್ತು ವಿಶಿಷ್ಟ ಎನ್ನಬಹುದಾದ ಲಕ್ಷಣಗಳನ್ನ ಈ ಗಾಜಿನ ಅರಮನೆ ಹೊಂದಿದೆ. ಇದು ನಿರ್ಮಾಣವಾಗಿರೋದು ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ. ನಗರದ ರಾಷ್ಟ್ರೀಯ ಹೆದ್ದಾರಿ ಪಕ್ಕದ ಕುಂದುವಾಡ ಕೆರೆ ಬಳಿ 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ.

ಈ ಗಾಜಿನ ಅರಮನೆ ಲಾಲ್ ಬಾಗ್ ನಲ್ಲಿರುವ ಗ್ಲಾಸ್ ಹೌಸ್ ಅನ್ನೇ ನಾಚಿಸುವಂತಿದೆ. ಇಡೀ ದೇಶಕ್ಕೆ ದೊಡ್ಡದು ಮತ್ತು ವಿಶಿಷ್ಟ ವಿಭಿನ್ನವಾದ ಲಕ್ಷಣಗಳನ್ನು ಹೊಂದಿದೆ.  2014-15 ನೇ ಸಾಲಿನಲ್ಲಿ ಶಾಮನೂರು ಶಿವಶಂಕರಪ್ಪ ಸಚಿವರಾಗಿದ್ದಾಗ 5 ಕೋಟಿ ರೂ. ವೆಚ್ಚದಲ್ಲಿ ಆರಂಭವಾದ ಕಾಮಗಾರಿ ಈಗ ಅಂದಾಜು 30 ಕೋಟಿ ರೂ. ಬಂದು ತಲುಪಿದೆ.

ಇದು 108 ಮೀಟರ್ ಉದ್ದ, 68 ಮೀಟರ್ ಅಗಲ, 18 ಮೀಟರ್ ಎತ್ತರದಲ್ಲಿ ಗಾಜಿನ ಅರಮನೆ ನಿರ್ಮಾಣವಾಗಿದೆ.

LEAVE A REPLY

Please enter your comment!
Please enter your name here