ನಿಮ್ಮ ದೈನಂದಿನ ಜೀವನ ವೇಳಾಪಟ್ಟಿಯ ಮಾದರಿಯಲ್ಲಿ ರೂಪಿತವಾಗಿರಲಿ. ಸಮಯಕ್ಕೆ ಸರಿಯಾಗಿ ಊಟ, ನಿದ್ದೆ, ಇರಲಿ

* ವೈದ್ಯರ ಸಂಪರ್ಕವನ್ನು ಯಾವುದೇ ಹಿಂಜರಿಕೆಯಿಲ್ಲದೆ ಮಾಡಿ.

* ಪ್ರತಿದಿನ ಯೋಗ, ಪ್ರಾಣಾಯಾಮ, ಸೈಕ್‌ಲಿಂಗ್, ಈಜುವುದು, ಏರೋಬಿಕ್ಸ್ ಮೊದಲಾದ ದೈಹಿಕ ಚಟುವಟಿಕೆಗಳನ್ನು ಮರೆಯದೆ ಮಾಡಿ.

* ಉತ್ತಮ ಆರೋಗ್ಯವನ್ನು ಪಡೆಯುವುದು ನಮ್ಮ ಕೈಯಲ್ಲಿದೆ. ಆದ್ದರಿಂದ ಸೋಮಾರಿತನಕ್ಕೆ ಎಡೆ ಮಾಡಿಕೊಡುವಂತಹ ಆಹಾರ ಪದಾರ್ಥದ ವರ್ಜನೆ ಅತೀ ಮುಖ್ಯವಾದುದು.

* ಹೆಚ್ಚು ಬೊಜ್ಜಿನ ಆಹಾತಗಳನ್ನು ವೈದ್ಯರ ಸಲಹೆಯ ಮೇರೆಗೆ ತೆಗೆದುಕೊಳ್ಳುವುದು ಉತ್ತಮ

* ಬಿಸಿ ನೀರ ಸೇವನೆ ದೇಹದ ಪಚನ ಕ್ರಿಯೆಗೆ ಸಹಕಾರಿ.

* ನಿಮ್ಮ ಆಹಾರದಲ್ಲಿ ಆದಷ್ಟು ಮಾಂಸಾಹಾರವನ್ನು ಕಡಿಮೆಗೊಳಿಸಿ ಸಸ್ಯಾಹಾರಕ್ಕೆ ಹೆಚ್ಚಿನ ಪ್ರಧಾನತೆ ನೀಡಿ.

* ತಂಪಾದ ಹಾಗೂ ತುಂಬಾ ಬಿಸಿಯಾದ ಆಹಾರ ಪದಾರ್ಥಗಳ ಸೇವನೆ ಬೇಡ.

LEAVE A REPLY

Please enter your comment!
Please enter your name here