ಅಂತರ ರಾಷ್ತ್ರೀಯ ಯೋಗ ದಿನದ ಪ್ರಯುಕ್ತ ಇಡೀ ದೇಶದಲ್ಲಿ ಯೋಗ ಕಾರ್ಯಕ್ರಮಗಳನ್ನ ಅದ್ದೂರಿಯಾಗಿ ನಡೆಸಲಾಗುತ್ತಿದೆ ಅದರಂತೆ ನಮ್ಮ ನಾಡಿನ ಯೋಧರು ಸಹ ಇಂಡೋ-ಟಿಬೆಟಿಯನ್ ಗಡಿಯಲ್ಲಿ 18,000 ಅಡಿ ಎತ್ತರದಲ್ಲಿ ಮೈ ಕೊರೆಯುವ ಚಳಿಯಲ್ಲಿ ಸೂರ್ಯ ನಮಸ್ಕಾರವನ್ನು ಮಾಡುತ್ತಿರುವ ವಿಡಿಯೋ ವೈರಲ್ ಆಗಿದ್ದು, ನೀವು ಒಮ್ಮೆ ನೋಡಿ ನಮ್ಮ ದೇಶದ ಹೆಮ್ಮೆ ನಮ್ಮ ಸೈನಿಕರ ಈ ವಿಡಿಯೋವನ್ನ ಶೇರ್ ಮಾಡಲು ಮರೆಯದಿರಿ.

ಯೋಗ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ. ಹಿಂದೂ ಧರ್ಮದಲ್ಲಿ, ಹಿಂದೂ ತತ್ವಶಾಸ್ತ್ರದ ಆರು ಸಂಪ್ರದಾಯಬದ್ಧ(ಆಸ್ತಿಕ) ಶಾಖೆ/ಪಂಥಗಳಲ್ಲಿ ಒಂದಕ್ಕೆ ಈ ಪದವನ್ನು ಬಳಸುತ್ತಾರಲ್ಲದೆ, ಆ ಪಂಥವು ತನ್ನ ಆಚರಣೆಗಳಿಂದ ತಲುಪಲು ಬಯಸುವ ಗುರಿಗೂ ಇದೇ ಪದವನ್ನು ಬಳಸುತ್ತಾರೆ.

LEAVE A REPLY

Please enter your comment!
Please enter your name here