ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ರವರು ಮಾಡಿದ ಮೂರೂ ಚಿತ್ರಗಳಿಂದ ಬಾರಿ ಸ್ಟಾರ್ ಆಗಿ ಬೆಳೆದರು ಮತ್ತು ಅದ್ದೂರಿ ಸಿನಿಮಾದಿಂದ ಕನ್ನಡ ಚಲನಚಿತ್ರಕ್ಕೆ ಎಂಟ್ರಿ ಕೊಟ್ಟರು.ನಟಿಸಿದ ಮೊದಲ ಮೂರು ಸಿನೆಮಾಗಳು ಭರ್ಜರಿ ಸೌಂಡ್ ಮಾಡಿ ಸ್ಯಾಂಡಲ್ ವುಡ್ ಸ್ಟಾರ್ ಪಟ್ಟಿ ಗಿಟ್ಟಿಸೆದವು.ಕನ್ನಡ ಚಲನಚಿತ್ರರಂಗದಲ್ಲಿ ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

ನಟ ಧ್ರುವ ರ್ಜಾ ಅಭಿಮಾನಿಗಳ ವಿರುದ್ಧ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್..ಆರ್ ದಾಖಲಾಗಿದೆ . ಧ್ರುವ ಸರ್ಜಾ ಇತ್ತೀಚೆಗೆ ಅಷ್ಟೇ ತಮ್ಮ 29 ನೇ ಹುಟ್ಟುಹಬ್ಬವನ್ನ ಆಚರಿಸಿಕೊಂಡಿದ್ದರು.

ವೇಳೆ ಧ್ರುವ ಸರ್ಜಾ ಅವರ ಮನೆಯ ಸುತ್ತಮುತ್ತ ಫ್ಲೆಕ್ಸ್ ಮತ್ತು ಬ್ಯಾನರ್ ಗಳನ್ನ ಹಾಕಲಾಗಿತ್ತು. ಇದು ಕಾನೂನು ಬಾಹಿರವಾಗಿದ್ದರಿಂದ ಧ್ರುವ ಸರ್ಜಾಅಭಿಮಾನಿಗಳ ವಿರುದ್ಧ ಬಿಬಿಎಂಪಿ ಅಧಿಕಾರಿಯೊಬ್ಬರು ದೂರು ನೀಡಿದ್ದಾರೆ.

ಅಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಸದ್ಯಕ್ಕೆ ನಂದ ಕಿಶೋರ್ ನಿರ್ದೇಶನದಪೊಗರುಚಿತ್ರದಲ್ಲಿ ನಟಿಸುತ್ತಿದ್ದಾರೆ.ಫೆಕ್ಸ್,ಬ್ಯಾನರ್ ಹಾಗೂ ಕಟೌಟ್ಗಳನ್ನ ಹಾಕುವ ಹಾಗಿಲ್ಲ ಎಂದು ಹೈಕೋರ್ಟ್ ಆದೇಶವಿದೆ.ಹಾಗಾಗಿ ಬಿಬಿಎಂಪಿ ಕಟ್ಟುನಿಟ್ಟಿನ ಕರ್ಮಗಳನ್ನ ತೆಗೆದುಕೊಳ್ಳುತ್ತಿದೆ.

ನಮ್ಮ ಚಂದನವನದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಮೊನ್ನೆಯಷ್ಟೇ ಪ್ರೀತಿಸಿದ ಹುಡುಗಿಯನ್ನ ಮದುವೆಯಾಗಲು ರೆಡಿಯಾಗಿದ್ದಾರೆ.ಹೌದು ಧ್ರುವ ಸರ್ಜಾ 14 ವರ್ಷ ಪ್ರೀತಿಸಿದ ಪ್ರೇರಣಾ ಎಂಬುವವರ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲು ನಿಶ್ಚಿಸಿಡಿದ್ದಾರೆ.

ಧ್ರುವ ಸರ್ಜಾ ರವರ ಮದುವೆಯ ವಿಚಾರ ಇತ್ತೀಚಿಗೆಯಷ್ಟೇ ಬಹಳ ಸುದ್ದಿಯಾಗಿದೆ.ಈಗ ಶೀಘ್ರವೇ ಗೆಳತಿಯ ಜೊತೆ ನಿಶ್ಚಿತಾರ್ಥ ಮಾಡಿಕೊಳ್ಳಲಿರುವ ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ವಾಸ್ತು ದೋಷಕ್ಕೆ ಹೆದರಿ ಮನೆ ಶಿಫ್ಟ್ ಮಾಡಲು ಮುಂದಾಗಿದ್ದಾರೆ ಎನ್ನುವ ಸುದ್ದಿ ಈಗ ಸ್ಯಾಂಡಲ್ವುಡ್ನಲ್ಲಿ ಹರಿದಾಡುತ್ತಿದೆ.

ನಟ ಧ್ರುವಸರ್ಜಾ ಬನಶಂಕರಿಯ ಕೆ.ಆರ್ ರಸ್ತೆಯಲ್ಲಿ ವಾಸಿಸುತ್ತಿದ್ದರು.ಈಗ ವಾಸ್ತು ದೋಷದಿಂದ ಬನಶಂಕರಿಯ ಕೆ.ಆರ್ ರಸ್ತೆಯಿಂದ ಸದಾಶಿವನಗರದಲ್ಲಿರುವ 2 ಲಕ್ಷ ಬಾಡಿಗೆ ವೆಚ್ಚದ ಅದ್ಧೂರಿ ಬಂಗಲೆಗೆ ಎಂಟ್ರಿಯಾಗಲಿದ್ದಾರೆ.ಡಿಸೆಂಬರ್ 9 ನಿಶ್ಚಿತಾರ್ಥದ ನಂತರ ಧ್ರುವ ತಮ್ಮ ಮನೆ ಶಿಫ್ಟ್ ಮಾಡಲಿದ್ದಾರೆ ಎನ್ನಲಾಗಿದೆ.

ಧ್ರುವ ಹಾಗೂ ಪ್ರೇರಣಾ ತುಂಬಾ ಸಿಂಪಲ್ ಆಗಿ ಹಿಂದೂ ಸಂಪ್ರದಾಯದಂತೆ ಡಿಸೆಂಬರ್ ಮೊದಲ ವಾರದಲ್ಲಿ ರಿಂಗ್ ಬದಲಾಯಿಸಿಕೊಳ್ಳುವ ಮೂಲಕ ಎಂಗೇಜ್ಮೆಂಟ್ ಮಾಡಿಕೊಳ್ಳಲಿದ್ದಾರೆ.

LEAVE A REPLY

Please enter your comment!
Please enter your name here